
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಕಸರತ್ತಿನ ಬಗ್ಗೆ ತನ್ವೀರ್ ಸೇಠ್ ಲೇವಡಿ
ಮೈಸೂರು: ಚನ್ನಪಟ್ಟಣ ಉಪ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಕಸರತ್ತಿನ ಬಗ್ಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಲೇವಡಿ ಮಾಡಿದ್ದಾರೆ. ಒಬ್ಬರ ಕೈಯಲ್ಲಿ ಹಾರೆ ಇದೆ, ಮತ್ತೊಬ್ಬರ ಕೈಯಲ್ಲಿ ಗುದ್ದಲಿ ಇದೆ. ಯಾರಿಗೆ ಟಿಕೆಟ್ ಸಿಕ್ಕರೂ ಅವರ ಪಿಚ್ ಅನ್ನು …
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಕಸರತ್ತಿನ ಬಗ್ಗೆ ತನ್ವೀರ್ ಸೇಠ್ ಲೇವಡಿ Read More