
ಸಿ.ಟಿ ರವಿ ಅವರನ್ನ ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದಬಳಕೆ ಮಾಡಿದ ಆರೋಪದಲ್ಲಿ ಬಂಧನವಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಪೊಲೀಸರು ಬೆಳಗಾವಿ ಕೋರ್ಟ್‌ಗೆ ಹಾಜರುಪಡಿಸಿದರು.
ಸಿ.ಟಿ ರವಿ ಅವರನ್ನ ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು Read More