ಡಿಸೆಂಬರ್​ನಲ್ಲಿ ಸಚಿವ ಸಂಪುಟ ವಿಸ್ತರಣೆ: ಯತೀಂದ್ರ

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಅಂತ ಹಿರಿಯ ಸಚಿವರುಗಳು ಹೇಳಿದ್ದು, ಮುಖ್ಯಮಂತ್ರಿ ಅವರು ಕೂಡ ಸೂಚ್ಯವಾಗಿ ತಿಳಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಡಿಸೆಂಬರ್​ನಲ್ಲಿ ಸಚಿವ ಸಂಪುಟ ವಿಸ್ತರಣೆ: ಯತೀಂದ್ರ Read More