
ಹತ್ಯೆ ಮಾಡಲೆಂದು ಕಬ್ಬಿನ ಗದ್ದೆಗೆ ಕರ್ಕೊಂಡು ಬಂದಿದ್ದರು: ಸಿ.ಟಿ ರವಿ ಗಂಭೀರ ಆರೊಪ
ನನ್ನ ಹತ್ಯೆ ಮಾಡಲು ಗದ್ದೆ, ಕಲ್ಲಿನ ಕ್ವಾರಿ, ಗಲ್ಲಿ ರಸ್ತೆಗಳಲ್ಲಿ ಪೊಲೀಸರು ಸುತ್ತಾಡಿಸಿದ್ದರು ಎಂದು ಬಿಜೆಪಿ ಎಂ ಎಲ್ ಸಿ ಸಿ.ಟಿ ರವಿ ಗಂಭೀರ ಆರೋಪ ಮಾಡಿದ್ದಾರೆ.
ಹತ್ಯೆ ಮಾಡಲೆಂದು ಕಬ್ಬಿನ ಗದ್ದೆಗೆ ಕರ್ಕೊಂಡು ಬಂದಿದ್ದರು: ಸಿ.ಟಿ ರವಿ ಗಂಭೀರ ಆರೊಪ Read More