
ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್:ವಿಶ್ವನಾಥ್ ಆಕ್ರೋಶ
ಮೈಸೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿ, ಕ್ಷಮೆಯಾಚಿಸಿದರೂ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್ ದಾಖಲಿಸಿರುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಚಂದ್ರಶೇಖರ್ ಸ್ವಾಮಿ ವಿರುದ್ಧ …
ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್:ವಿಶ್ವನಾಥ್ ಆಕ್ರೋಶ Read More