
ಮುಡಾ ನಿವೇಶನ ಹಂಚಿಕೆ ಪ್ರಕರಣ: ಮಾಹಿತಿ ನೀಡಿದ ಕುಮಾರನಾಯ್ಕ್
ಮೈಸೂರು: ರಾಯಚೂರು ಕಾಂಗ್ರೆಸ್ ಸಂಸದ ಜಿ.ಕುಮಾರನಾಯ್ಕ್ ಲೋಕಾಯುಕ್ತ ಕಚೇರಿಗೆ ಆಗಮಿಸಿ ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂದ ಮಾಹಿತಿ ನೀಡಿದರು. ಮುಡಾ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪ್ರಕರಣ ಕೋರ್ಟ್ ಮೆಟ್ಟಿಲು ಹತ್ತಿದ ಪರಿಣಾಮ ಇದೀಗ ಕೋರ್ಟ್ …
ಮುಡಾ ನಿವೇಶನ ಹಂಚಿಕೆ ಪ್ರಕರಣ: ಮಾಹಿತಿ ನೀಡಿದ ಕುಮಾರನಾಯ್ಕ್ Read More