ಇಡಿ ಮುಂದೆ ವಿಚಾರಣೆಗೆ ಹಾಜರಾದ ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ
ಸಂಸದೆ ಪ್ರಿಯಾಂಕಾ ಗಾಂಧಿ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಅವರು ಭೂ ವ್ಯವಹಾರದಲ್ಲಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾದರು.
ಇಡಿ ಮುಂದೆ ವಿಚಾರಣೆಗೆ ಹಾಜರಾದ ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ Read More