
ಒಳ ಮೀಸಲಿಗೆ ಸಚಿವ ಸಂಪುಟ ಒಪ್ಪಿಗೆ ಸ್ವಾಗತಾರ್ಹ: ಮುಖ್ಯಮಂತ್ರಿ ಚಂದ್ರು
ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಎಡಗೈ ಪಂಗಡದವರ 35 ವರ್ಷಗಳ ಹೋರಾಟಕ್ಕೆ ಕಡೆಗೂ ಜಯ ಸಿಕ್ಕಿದ್ದು ಸ್ವಾಗತಾರ್ಹ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ಒಳ ಮೀಸಲಿಗೆ ಸಚಿವ ಸಂಪುಟ ಒಪ್ಪಿಗೆ ಸ್ವಾಗತಾರ್ಹ: ಮುಖ್ಯಮಂತ್ರಿ ಚಂದ್ರು Read More