ಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಲೋಕಾರ್ಪಣೆ

ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಕೇಂದ್ರವನ್ನು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಉದ್ಘಾಟಿಸಿದರು.

ಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಲೋಕಾರ್ಪಣೆ Read More