
ನಾಳೆ ಸುಗಮ ಸಂಗೀತ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಮೈಸೂರು: ನಕ್ಷತ್ರ ಅಕಾಡೆಮಿ ಆಫ್ ಆರ್ಟ್ಸ್ ಮಲ್ಟಿ ಟ್ಯಾಲೆಂಟ್ ಕ್ರಿಯೇಟರ್ಸ್ ವತಿಯಿಂದ ಸುಗಮ ಸಂಗೀತ ತರಬೇತಿ ಕಾರ್ಯಕ್ರಮ ಉದ್ಘಾಟನೆ ಹಾಗೂ ಕಲಾವಿದರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಾಳೆ ನಡೆಯಲಿದೆ. ಬುಧವಾರ ಬೆಳಿಗ್ಗೆ 10.30ಕ್ಕೆ ಕುವೆಂಪುನಗರ ಒಂದನೇ ಹಂತದ ಸರಸ್ವತಿ ರಸ್ತೆಯ ನಕ್ಷತ್ರ …
ನಾಳೆ ಸುಗಮ ಸಂಗೀತ ತರಬೇತಿ ಕಾರ್ಯಕ್ರಮ ಉದ್ಘಾಟನೆ Read More