ಮ್ಯಾನ್ಮಾರ್ ನಲ್ಲಿ ಇಂದು ಮತ್ತೆ ಕಂಪಿಸಿದ ಭೂಮಿ

ಪ್ರಕೃತಿಯ ರಕ್ಕಸತನದಿಂದ ಸಾವಿರಕ್ಕೂ ಅಧಿಕ ಜನರು ಸಾವಿಗೀಡಾಗಿರುವ ಮ್ಯಾನ್ಮಾರ್‌​ನಲ್ಲಿ ಶನಿವಾರ ಮತ್ತೆ ಭೂಮಿ ಕಂಪಿಸಿದ್ದು ಜನ ಭಯದಿಂದ ಹೊರಗೆ ಓಡಿ ಬಂದಿದ್ದಾರೆ.

ಮ್ಯಾನ್ಮಾರ್ ನಲ್ಲಿ ಇಂದು ಮತ್ತೆ ಕಂಪಿಸಿದ ಭೂಮಿ Read More