ಮೈಸೂರು ದಸರಾಗೆ ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತ ಆಹ್ವಾನ ನೀಡಿತು.

ಮೈಸೂರು ದಸರಾಗೆ ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ Read More