ಏ.20 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ತಪಾಸಣೆ
ಕೆ ಹೆಚ್ ಬಿ ಬಡಾವಣೆ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ
ವು ಇದೇ ಏ. 20 ರಂದು ಲಯನ್ಸ್ ಕ್ಲಬ್ ಆಫ್ ಮೈಸೂರ್, ಬೆಳವಾಡಿ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.