
ಯದುವೀರ್ ಗೆ ಪ್ರತಾಪ್ ಸಿಂಹ ಟಾಂಗ್
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹೆಸರು ಹೇಳದೆ ಮಾಜಿ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಚಾಮುಂಡಿ ಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ವಿಚಾರ ಕುರಿತು …
ಯದುವೀರ್ ಗೆ ಪ್ರತಾಪ್ ಸಿಂಹ ಟಾಂಗ್ Read More