ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ – ದೀಪ

ಮೈಸೂರು: ಮಕ್ಕಳಲ್ಲಿ ಯಾವ ಪ್ರತಿಭೆ ಇದೆ ಎಂಬುದನ್ನು ಗುರುತಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳಿಗೆ ಸಹಕಾರಿಯಾಗಲಿದೆ ಎಂದು ಕಡಕೋಳ ಪಟ್ಟಣ ಪಂಚಾಯತಿ ಅಧಿಕಾರಿ ದೀಪ ಅಭಿಪ್ರಾಯ ಪಟ್ಟಿದ್ದಾರೆ. ಮೈಸೂರು ಜಿಲ್ಲೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಡಕೋಳ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ …

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ – ದೀಪ Read More

ಕರ್ಕಶ ಶಬ್ದ ಮಾಡುವ ವಾಹನ ಸವಾರರಿಗೆಚಳಿ ಬಿಡಿಸಿದ ಪೊಲೀಸರು

ಮೈಸೂರು: ಬೆಳ್ಳಂ ಬೆಳಿಗ್ಗೆ ಪೊಲೀಸರು ಕರ್ಕಶ ಶಬ್ದ ಮಾಡಿಕೊಂಡು ಹೋಗುವ ವಾಹನ ಸವಾರರಿಗೆ ಚಳಿ ಬಿಡಿಸಿದ್ದಾರೆ. ಮೈಸೂರಿನ ಸಿದ್ದಾರ್ಥ ನಗರ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನ ಸವಾರರಿಗೆ ಶಾಕ್ ನೀಡಿದರು. ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್‌ ಗಳನ್ನು …

ಕರ್ಕಶ ಶಬ್ದ ಮಾಡುವ ವಾಹನ ಸವಾರರಿಗೆಚಳಿ ಬಿಡಿಸಿದ ಪೊಲೀಸರು Read More

ಹಿರಿಯ ಪತ್ರಿಕಾ ವಿತರಕಿ ರಮಾದೇವಿ ಅವರಿಗೆ ಸನ್ಮಾನ

ಮೈಸೂರು: ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಸಂತೆಪೇಟೆಯಲ್ಲಿ 50 ವರ್ಷದಿಂದ ಪತ್ರಿಕೆ ವಿತರಣೆ ಮಾಡುತ್ತಿರುವ ರಮಾದೇವಿ ರವರಿಗೆ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ಜನಸಾಮಾನ್ಯರಿಗೆ ಮುಂಜಾನೆ …

ಹಿರಿಯ ಪತ್ರಿಕಾ ವಿತರಕಿ ರಮಾದೇವಿ ಅವರಿಗೆ ಸನ್ಮಾನ Read More

ಪತ್ನಿಯ ಮೇಲೆ‌ ಬೇರೊಬ್ಬ ಅತ್ಯಾಚಾರಕ್ಕೆ ಯತ್ನ: ಚಿತ್ರೀಕರಿಸಿದ ಪಾಪಿ ಪತಿ

ಮೈಸೂರು: ಪತ್ನಿಯ ಮೇಲೆ ಬೇರೆ ವ್ಯಕ್ತಿ ಅತ್ಯಾಚಾರಕ್ಕೆ ಯತ್ನಿಸಿದ ದೃಶ್ಯಗಳನ್ನ ಪತಿಯೇ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಅಸಹ್ಯಕರ ಪ್ರಕರಣ ಮೈಸೂರಿನಲ್ಲಿ ನಡೆದಿದೆ. ಇಂತಹ ಹೇಯ ಘಟನೆ ಮೈಸೂರಿನ ಕಲ್ಯಾಣಗಿರಿಯಲ್ಲಿ ನಡೆದಿದೆ ಘಟನೆ ಸಂಬಂಧ ಪತ್ನಿ ಮುನ್ನಿ(ಹೆಸರು ಬದಲಿಸಲಾಗಿದೆ) …

ಪತ್ನಿಯ ಮೇಲೆ‌ ಬೇರೊಬ್ಬ ಅತ್ಯಾಚಾರಕ್ಕೆ ಯತ್ನ: ಚಿತ್ರೀಕರಿಸಿದ ಪಾಪಿ ಪತಿ Read More

ರೌಡಿ ಲಿಸ್ಟ್ ನಲ್ಲಿರುವ ವ್ಯಕ್ತಿಗೆ ನಗರಸಭೆ ಅಧ್ಯಕ್ಷ ಪಟ್ಟ:ಕಾಂಗ್ರೆಸ್ ವಿರುದ್ಧ ಹರ್ಷವರ್ಧನ್ ವಾಗ್ಧಾಳಿ

ಮೈಸೂರು: ನಂಜನಗೂಡಿನ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರೌಡಿ ಲಿಸ್ಟ್ ನಲ್ಲಿರುವ ವ್ಯಕ್ತಿಯನ್ನ ಕಾಂಗ್ರೆಸ್ ಆಯ್ಕೆ ಮಾಡಿದೆ ಎಂದು ಮಾಜಿ ಶಾಸಕ ಹರ್ಷವರ್ಧನ್ ವಾಗ್ಧಾಳಿ ನಡೆಸಿದ್ದಾರೆ. ಇದು ಶಾಸಕ ದರ್ಶನ ಧ್ರುವನಾರಾಯಣ ರವರ ಬದ್ದತೆಯನ್ನ ತೋರಿಸುತ್ತಿದೆ ಎಂದು ವ್ಯಂಗ್ಯವಾಡಿದರು. ನಂಜನಗೂಡಿನ ಬಿಜೆಪಿ ಕಚೇರಿಯಲ್ಲಿ …

ರೌಡಿ ಲಿಸ್ಟ್ ನಲ್ಲಿರುವ ವ್ಯಕ್ತಿಗೆ ನಗರಸಭೆ ಅಧ್ಯಕ್ಷ ಪಟ್ಟ:ಕಾಂಗ್ರೆಸ್ ವಿರುದ್ಧ ಹರ್ಷವರ್ಧನ್ ವಾಗ್ಧಾಳಿ Read More

ಚಾಮುಂಡೇಶ್ವರಿ ಪ್ರಾಧಿಕಾರ ವಿರೋಧಿಸಿ ಕಾನೂನು ಹೋರಾಟ – ಯದುವೀರ್

ಮೈಸೂರು: ಚಾಮುಂಡೇಶ್ವರಿ ಪ್ರಾಧಿಕಾರ ವಿರೋಧಿಸಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ಟ್ ತಡೆಯಾಜ್ಞೆ ಇದ್ದರೂ ಪ್ರಾಧಿಕಾರದ ಸಭೆ ಮಾಡಿದ್ದಾರೆ,ಆ ಸಭೆಗೆ ನಾನು ಭಾಗವಹಿಸಿಲ್ಲ,ಇವರು ಮಾಡುತ್ತಿರುವ ಸಭೆ …

ಚಾಮುಂಡೇಶ್ವರಿ ಪ್ರಾಧಿಕಾರ ವಿರೋಧಿಸಿ ಕಾನೂನು ಹೋರಾಟ – ಯದುವೀರ್ Read More

ಸ್ನೇಹಮಹಿ ಕೃಷ್ಣ ಬ್ಲಾಕ್ ಮೇಲರ್:ಎಂ.ಲಕ್ಷ್ಮಣ್ ಆರೋಪ

ಮೈಸೂರು: ಸ್ನೇಹಮಹಿ ಕೃಷ್ಣ ಬ್ಲಾಕ್ ಮೇಲರ್, ನ್ಯಾಯಾಲಯಕ್ಕೆ ಆತ ನೀಡಿರುವ ಎಲ್ಲಾ ದಾಖಲೆಗಳು ಫೇಕ್ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮಣ್, ಸ್ನೇಹಮಯಿ ಕೃಷ್ಣ ವಿರುದ್ಧ 22 ಪ್ರಕರಣಗಳಿವೆ,ನಗರ ವ್ಯಾಪ್ತಿಯಲ್ಲಿ 17, ಜಿಲ್ಲೆಯಾದ್ಯಂತ …

ಸ್ನೇಹಮಹಿ ಕೃಷ್ಣ ಬ್ಲಾಕ್ ಮೇಲರ್:ಎಂ.ಲಕ್ಷ್ಮಣ್ ಆರೋಪ Read More

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಮಿತಿ ರಚನೆ:ಪ್ರಮೋದಾದೇವಿ ವಿರೋಧ

ಮೈಸೂರು:ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಮಿತಿ ರಚನೆ ಸಂಬಂಧ ಸರ್ಕಾರ ಮತ್ತು ರಾಜಮನೆತನ ನಡುವೆ ಜಟಾಪಟಿ ಮುಂದುವರೆದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಾಧಿಕಾರ ರಚನೆ ಕುರಿತ ಸಭೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಚಾಮುಂಡಿ‌ ಬೆಟ್ಟದಲ್ಲಿ …

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಮಿತಿ ರಚನೆ:ಪ್ರಮೋದಾದೇವಿ ವಿರೋಧ Read More

ಕೋವಿಡ್ ಹಗರಣದ ತನಿಖಾ ವರದಿ ಕ್ಯಾಬಿನೆಟ್‌ ನಲ್ಲಿ ಚರ್ಚಿಸಿ ತೀರ್ಮಾನ:ಸಿಎಂ

ಮೈಸೂರು: ಕೋವಿಡ್ ಹಗರಣದ ತನಿಖಾ ವರದಿಯನ್ನು ಬುಧವಾರ ಸಚಿವ ಸಂಪುಟದಮುಂದೆ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಹೇಳುತ್ತೇನೆ ಎಂದು ತಿಳಿಸಿದರು. ವರದಿಯಲ್ಲಿ ಏನಿದೆ …

ಕೋವಿಡ್ ಹಗರಣದ ತನಿಖಾ ವರದಿ ಕ್ಯಾಬಿನೆಟ್‌ ನಲ್ಲಿ ಚರ್ಚಿಸಿ ತೀರ್ಮಾನ:ಸಿಎಂ Read More

ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿದ್ಯಾರ್ಥಿ ವೇತನ ವಿತರಣೆ

ಮೈಸೂರು: ಕೇಶವ ಕೃಪಾ ಸಂವರ್ಧನ ಸಮಿತಿಯು ಅಭ್ಯುದಯದ ಮೂಲಕ ಮೈಸೂರಿನ ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ನೀಡುವ ಮೂಲಕ ಪ್ರೋತ್ಸಾಹಿಸಿತು. ಬಿಎ, ಬಿಎಸ್ಸಿ ಡಿಪ್ಲೊಮಾ, ಐಟಿಐ ಬಿಇ ಮುಂತಾದ ವಿವಿಧ ಕೋರ್ಸ್‌ಗಳನ್ನು ವಿದ್ಯಾರ್ಥಿಗಳು ಓದುತ್ತಿದ್ದುಅಭ್ಯುದಯವು ಎಲ್ಲಾ ಮಕ್ಕಳಿಗೂ ಉಜ್ವಲ ಭವಿಷ್ಯವನ್ನು …

ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿದ್ಯಾರ್ಥಿ ವೇತನ ವಿತರಣೆ Read More