
ವಸ್ತು ಪ್ರದರ್ಶನ ಆವರಣದ ಶ್ರೀ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ
ಮೈಸೂರು: ಶ್ರಾವಣ ಶನಿವಾರ ಪ್ರಯುಕ್ತ ಮೈಸೂರು ದಸರಾ ವಸ್ತುಪ್ರದರ್ಶನ ಆವರಣದಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಏರಗಪಡಿಸಲಾಗಿತ್ತು ಪೂಜೆಯ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು, ಅವಧೂತ ಅರ್ಜುನ ಗುರೂಜಿ ಮತ್ತು ಕಾಂಗ್ರೆಸ್ ನಗರಾಧ್ಯಕ್ಷ ಆರ್. ಮೂರ್ತಿ ಅವರು …
ವಸ್ತು ಪ್ರದರ್ಶನ ಆವರಣದ ಶ್ರೀ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ Read More