ಎಸ್‌.ಎಲ್‌. ಭೈರಪ್ಪ ನಿವಾಸಕ್ಕೆ ಯದುವೀರ್‌ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

ಇತ್ತೀಚೆಗೆ ನಿಧನರಾದ ಸಾರಸ್ವತ ಲೋಕದ ಧ್ರುವತಾರೆ ಡಾ. ಎಸ್‌.ಎಲ್‌. ಭೈರಪ್ಪನವರ ನಿವಾಸಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಯ ಭೇಟಿ ನೀಡಿದರು.

ಎಸ್‌.ಎಲ್‌. ಭೈರಪ್ಪ ನಿವಾಸಕ್ಕೆ ಯದುವೀರ್‌ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ Read More

ವೃದ್ದಾಪ್ಯ‌ ವೇತನ‌ ಹೆಚ್ಚಳಕ್ಕೆಎಸ್ ಪ್ರಕಾಶ್ ಪ್ರಿಯದರ್ಶನ್ ಆಗ್ರಹ

ಭಾರತಿ ವೃದ್ಧಾಶ್ರಮದ ಹಿರಿಯ ನಾಗರಿಕರೊಂದಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ಸದಸ್ಯರು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಿದರು.

ವೃದ್ದಾಪ್ಯ‌ ವೇತನ‌ ಹೆಚ್ಚಳಕ್ಕೆಎಸ್ ಪ್ರಕಾಶ್ ಪ್ರಿಯದರ್ಶನ್ ಆಗ್ರಹ Read More

ಪಿ ಜಿ ಆರ್ ಎಸ್ ಎಸ್ ಬೃಂದಾವನದಲ್ಲಿಬಿ ಇ ವಿದ್ಯಾರ್ಥಿ ಜನ್ಮದಿನ ಆಚರಣೆ

ಪಿ ಜಿ ಆರ್ ಎಸ್ ಎಸ್ ನಿರಾಶ್ರಿತರು ಮತ್ತು ವೃದ್ಧರ ಬೃಂದಾವನದಲ್ಲಿ ಬಿ ಇ ವಿದ್ಯಾರ್ಥಿ ಪ್ರನವೀಹ ಜಿ ಪಿ ಅವರು ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು.

ಪಿ ಜಿ ಆರ್ ಎಸ್ ಎಸ್ ಬೃಂದಾವನದಲ್ಲಿಬಿ ಇ ವಿದ್ಯಾರ್ಥಿ ಜನ್ಮದಿನ ಆಚರಣೆ Read More

ವಿದ್ವಾನ್ ಪ್ರಹ್ಲಾದ್ ರಾವ್ ಅವರಿಗೆ ಕೆ ಎಂ ಪಿ ಕೆ ಟ್ರಸ್ಟ್ ನಿಂದ ಗೌರವ

ವಿಶ್ವವಿಖ್ಯಾತ ನಾಡಹಬ್ಬ ದಸರಾ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಪೂರ್ವಜರ ಕೆಲಸವನ್ನು ಮುಂದುವರೆಸಿಕೊಂಡು ಬಂದಿರುವ ವಿದ್ವಾನ್ ಪ್ರಹ್ಲಾದ್ ರಾವ್ ಅವರನ್ನು ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ‌ ಸನ್ಮಾನಿಸಲಾಯಿತು.

ವಿದ್ವಾನ್ ಪ್ರಹ್ಲಾದ್ ರಾವ್ ಅವರಿಗೆ ಕೆ ಎಂ ಪಿ ಕೆ ಟ್ರಸ್ಟ್ ನಿಂದ ಗೌರವ Read More

ರಕ್ತದಾನಿಗಳಿಗೆ ಜೀವಧಾರ ರಕ್ತ ನಿಧಿ ಕೇಂದ್ರದಿಂದ ಸತ್ಕಾರ

ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜೀವಧಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ 15 ಬಾರಿ ಮೇಲ್ಪಟ್ಟು ಸ್ವಯಂ ಪ್ರೇರಿತ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸತ್ಕರಿಸಿ ಗೌರವಿಸಲಾಯಿತು.

ರಕ್ತದಾನಿಗಳಿಗೆ ಜೀವಧಾರ ರಕ್ತ ನಿಧಿ ಕೇಂದ್ರದಿಂದ ಸತ್ಕಾರ Read More

ದಸರಾ ದೀಪಾಲಂಕಾರ ಸೌಂದರ್ಯ ಕಣ್ತುಂಬಿಕೊಂಡ ಸಿಎಂ

ದಸರಾ ಹಬ್ಬದ‌‌ ಪ್ರಯುಕ್ತ ಸೆಸ್ಕ್ ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀಕ್ಷಿಸಿ ಖುಷಿಪಟ್ಟರು.

ದಸರಾ ದೀಪಾಲಂಕಾರ ಸೌಂದರ್ಯ ಕಣ್ತುಂಬಿಕೊಂಡ ಸಿಎಂ Read More

ಜಂಬೂಸವಾರಿ ಯಶಸ್ವಿ:ಪೊಲೀಸರಿಗೆ EPS95 ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಸಂಘ ಶ್ಲಾಘನೆ

ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡ ಪೊಲೀಸರಿಗೆ EPS95 ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಸಂಘ ಧನ್ಯವಾದ ಸಲ್ಲಿಸಿದೆ.

ಜಂಬೂಸವಾರಿ ಯಶಸ್ವಿ:ಪೊಲೀಸರಿಗೆ EPS95 ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಸಂಘ ಶ್ಲಾಘನೆ Read More

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ

ಮೈಸೂರು ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಮಹಾತ್ಮ ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ Read More

ಡಿ ಕೆ ಶಿಯವರನ್ನ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು

ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ತಂಗಿದ್ದ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಸ್ಥಳೀಯ ಕಾಂಗ್ರೆಸ್ ನಾಯಕರು ಭೇಟಿ ಮಾಡಿ ಗೌರವಿಸಿದರು.

ಡಿ ಕೆ ಶಿಯವರನ್ನ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು Read More