ಸಿದ್ಧಿದಾತ್ರಿ ಸೌಮ್ಯಸ್ವರೂಪಿಣಿ ತಾಯಿ ಪಾರ್ವತಿ

ಮೈಸೂರು: ದಸರಾ ಮತ್ತು ‌ನವರಾತ್ರಿ ಪ್ರಾರಂಭವಾದಾಗಿನಿಂದ ಮೈಸೂರಿನ ಅಗ್ರಹಾರ‌ದ ನವಗ್ರಹ ದೇವಸ್ಥಾನದಲ್ಲಿ ತಾಯಿ ಪಾರ್ವತಿಗೆ ವಿಶಿಷ್ಟ ಅಲಂಕಾರ ಮತ್ತು ವಿಶೇಷ ಪೂಜೆ ನೆರವೇರಿಸುತ್ತಾ ಬರಲಾಗಿದೆ. ನಗರದ‌ ಅಗ್ರಹಾರ‌‌ ಕೆ ಆರ್ ಪೊಲೀಸ್ ಠಾಣೆಗೆ ಹೊಂದಿಕೊಂಡಿರುವ ಶ್ರೀ ನವಗ್ರಹ, ಶ್ರೀ ಮೃತ್ಯುಂಜಯೇಶ್ವರ,ಶ್ರೀ ಪಾರ್ವತಿ …

ಸಿದ್ಧಿದಾತ್ರಿ ಸೌಮ್ಯಸ್ವರೂಪಿಣಿ ತಾಯಿ ಪಾರ್ವತಿ Read More

ವಿಶ್ವ ‌ವಿಖ್ಯಾತ ದಸರಾ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ

ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅತ್ಯಂತ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದೆ.ಅಭಿಮನ್ಯು ಸಿದ್ದವಾಗುತ್ತಿದ್ದಾನೆ.

ವಿಶ್ವ ‌ವಿಖ್ಯಾತ ದಸರಾ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ Read More

ಮೈಸೂರಿನ ‌ಸಹೋದರಿಯರ ಗಾನ ಸಿಂಚನ

ಮೈಸೂರಿನ ಸಹೊದರಿಯರಾದ ಲಕ್ಷ್ಮಿ ನಾಗರಾಜ್ ಹಾಗೂ ಇಂದು ನಾಗರಾಜ್ ಅವರ ಭಕ್ತಿ ಗಾಯನ, ಮೈಸೂರು‌ ಗುರುರಾಜ್ ರವರ ಜಾನಪದ ಗಾಯನಗಳು ಅಂಬಾವಿಲಾಸ ಅರಮನೆ ಆವರಣದಲ್ಲಿ ಜನಮನ ಸೂರೆಗೊಂಡಿತು.

ಮೈಸೂರಿನ ‌ಸಹೋದರಿಯರ ಗಾನ ಸಿಂಚನ Read More

ಜಂಬೂಸವಾರಿ,ಪಂಜಿನ ಕವಾಯತು:ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ

ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಕ್ಕೆ ನಿಗದಿತ ಪಾಸ್ ಇರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು, ಪಾಸ್ ಇಲ್ಲದವರಿಗೆ ಖಂಡಿತಾ ಪ್ರವೇಶ ಇರುವುದಿಲ್ಲ ಎಂದು‌ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

ಜಂಬೂಸವಾರಿ,ಪಂಜಿನ ಕವಾಯತು:ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ Read More

ಧನಂಜಯ ನಿಶಾನೆ ಆನೆ, ಗೋಪಿ ನೌಪತ್: ಖಂಡ್ರೆ ಘೋಷಣೆ

ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್ ಅವರು ಸಚಿವ ಈಶ್ವರ ಬಿ ಖಂಡ್ರೆ ಅವರನ್ನು ಗೌರವಿಸಿದರು.

ಧನಂಜಯ ನಿಶಾನೆ ಆನೆ, ಗೋಪಿ ನೌಪತ್: ಖಂಡ್ರೆ ಘೋಷಣೆ Read More

ಕಾಳಿದೇವಿ ಅಲಂಕಾರದಲ್ಲಿ ತಾಯಿ ಪಾರ್ವತಿ

ಬೆಳ್ಳಿಯ ಕಿರೀಟ,ತ್ರಿಶೂಲ ಧಾರಿಯಾಗಿದ್ದಾಳೆ.ತಲೆಯಲ್ಲಿ ಜಟೆ ಇದೆ ವಿವಿಧ ಬಗೆಯ ಹೂಗಳು,ನಿಂಬೆಹಣ್ಣಿನ ಹಾರ, ತಲೆಬುರುಡೆಗಳುಳ್ಳ ಮಾಲೆ ಹಾಕಿಕೊಂಡು ನಾಲಿಗೆಯನ್ನು ಹೊರಚಾಚಿ ಉಗ್ರ ರೂಪತಾಳಿದ್ದಾಳೆ ಕಾಳಿ ಮಾತೆ.

ಕಾಳಿದೇವಿ ಅಲಂಕಾರದಲ್ಲಿ ತಾಯಿ ಪಾರ್ವತಿ Read More

ವಿಜಯ್ ಪ್ರಕಾಶ್ ಹಾಡಿಗೆ ಮನಸೋತ ಮೈಸೂರು ಜನತೆ

ಮೈಸೂರಿನ ವರ ಪುತ್ರ ಕನ್ನಡ ಚಿತ್ರರಂಗದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಹಾಡುಗಳಿಗೆ ಮೈಸೂರಿಗರು ಮನಸೋತರು.

ವಿಜಯ್ ಪ್ರಕಾಶ್ ಹಾಡಿಗೆ ಮನಸೋತ ಮೈಸೂರು ಜನತೆ Read More

ಎಚ್ ಎಸ್ ಪ್ರಶಾಂತ್ ತಾತಾಚಾರ್ ಗೆ ಜಿ.ಡಿ.ಹರೀಶ್ ಗೌಡ ಅಭಿನಂದನೆ

ಮೈಸೂರಿನ ಸಹಕಾರಿ ಯೂನಿಯನ್ ಗೆ ಎರಡನೇ ಬಾರಿ ನಿರ್ದೇಶಕರಾಗಿ ಆಯ್ಕೆಯಾದ
ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಎಚ್ ಎಸ್ ಪ್ರಶಾಂತಾ ತಾತಾಚಾರ್ ರನ್ನು ಶಾಸಕ ಜಿ ಡಿ ಹರೀಶ್ ಗೌಡ ಅಭಿನಂದಿಸಿದರು.

ಎಚ್ ಎಸ್ ಪ್ರಶಾಂತ್ ತಾತಾಚಾರ್ ಗೆ ಜಿ.ಡಿ.ಹರೀಶ್ ಗೌಡ ಅಭಿನಂದನೆ Read More

ಚಾ.ಬೆಟ್ಟದಲ್ಲಿ ಅಪಘಾತ;ಗಾಯಾಳುಗಳಿಗೆ 1 ಲಕ್ಷ ರು ಚಿಕಿತ್ಸಾ ವೆಚ್ಚ ನೀಡಿ-ತೇಜಸ್ವಿ

ಚಾಮುಂಡಿ ಬೆಟ್ಟದಲ್ಲಿ ಕೆಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಒಂದು ಲಕ್ಷ ರೂ ಚಿಕಿತ್ಸಾ ವೆಚ್ಚ ನೀಡಬೇಕೆಂದು ಸರ್ಕಾರವನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಚಾ.ಬೆಟ್ಟದಲ್ಲಿ ಅಪಘಾತ;ಗಾಯಾಳುಗಳಿಗೆ 1 ಲಕ್ಷ ರು ಚಿಕಿತ್ಸಾ ವೆಚ್ಚ ನೀಡಿ-ತೇಜಸ್ವಿ Read More

ಪಾಕ್ ವಿರುದ್ಧ ಭಾರತ ಗೆಲುವು:ಸಿಹಿ ಹಂಚಿ ಸಂಭ್ರಮಿಸಿದ ಅಭಿಮಾನಿಗಳು

ಮೈಸೂರು: ಏಷ್ಯಾ ಕಪ್ ಟಿ20 ಟೂರ್ನಿಯ ಹೈ ವೋಲ್ಟೇಜ್ ಫೈನಲ್ ಪಂದ್ಯದ ರೋಚಕ ಹಣಾಹಣಿಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಗೆಲುವು ಸಾಧಿಸಿದ‌ ಹಿನ್ನೆಲೆಯಲ್ಲಿ ಅಭಿಮಾನಿಗಳು‌ ಸಿಹಿ ಹಂಚಿ‌ ಸಂಭ್ರಮಿಸಿದರು. ಭಾರತವು 5 ವಿಕೆಟ್ ಗಳಿಂದ ಪಾಕಿಸ್ತಾನವನ್ನು ವಿರೋಚಿತವಾಗಿ ಸೋಲಿಸಿದ್ದು ಅದರ ಹಿನ್ನೆಲೆಯಲ್ಲಿ …

ಪಾಕ್ ವಿರುದ್ಧ ಭಾರತ ಗೆಲುವು:ಸಿಹಿ ಹಂಚಿ ಸಂಭ್ರಮಿಸಿದ ಅಭಿಮಾನಿಗಳು Read More