
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಶಾರುಕ್, ವಿಕ್ರಾಂತ್ ಅತ್ಯುತ್ತಮ ನಟರು
ನವದೆಹಲಿ: 2023ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಶುಕ್ರವಾರ ಘೋಷಿಸಲಾಗಿದ್ದು, ಬಾಲಿವುಡ್ ನಟ ಶಾರುಕ್ ಖಾನ್ ಮತ್ತು ವಿಕ್ರಾಂತ್ ಮೇಸಿ ಅವರು ‘ಆತ್ಯುತ್ತಮ ನಟ’ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಮಿಸ್ಟ್ರೆಸ್ ಚಟರ್ಜಿ ವರ್ಸಸ್ ನಾರ್ವೆ ಚಿತ್ರದ ಅಭಿನಯಕ್ಕಾಗಿ ಬಾಲಿವುಡ್ ನಟಿ ರಾಣಿ ಮುಖರ್ಜಿ …
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಶಾರುಕ್, ವಿಕ್ರಾಂತ್ ಅತ್ಯುತ್ತಮ ನಟರು Read More