ವಿರೋಧದ ಗದ್ದಲದ ನಡುವೆಯೇ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ಪ್ರತಿಪಕ್ಷಗಳ ತೀವ್ರ ಗದ್ದಲ ಹಾಗೂ ವಿರೋಧದ ನಡುವೆಯೇ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ 2024 ಅನ್ನು ಮಂಡಿಸಿದ್ದಾರೆ.

ವಿರೋಧದ ಗದ್ದಲದ ನಡುವೆಯೇ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ Read More