
ಪದ್ಮ ಪ್ರಶಸ್ತಿಗಳ ಘೋಷಣೆ: ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಪದ್ಮ ಪ್ರಶಸ್ತಿಗಳ ಘೋಷಣೆ: ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ Read Moreಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಪದ್ಮ ಪ್ರಶಸ್ತಿಗಳ ಘೋಷಣೆ: ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ Read Moreನವದೆಹಲಿಯ ಕರ್ತವ್ಯ ಪಥದಲ್ಲಿ ಪಥಸಂಚಲನದಲ್ಲಿ ಭಾಗವಹಿಸುತ್ತಿರುವ ರಾಜ್ಯದ ಸ್ತಬ್ಧಚಿತ್ರವನ್ನು ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವೀಕ್ಷಿಸಿ ಖುಷಿ ಪಟ್ಟರು.
ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಿಂದ ರಾಜ್ಯದ ಸ್ತಬ್ಧಚಿತ್ರ ವೀಕ್ಷಣೆ Read Moreನವದೆಹಲಿ: ದರ್ಶನ್, ಪವಿತ್ರ ಗೌಡ ಸೇರಿದಂತೆ ಇತರೆ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್ ದರ್ಶನ್ ಸೇರಿದಂತೆ ಇತರೆ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿ …
ದರ್ಶನ್ ಸೇರಿ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್ Read Moreಖೋ-ಖೋ ವಿಶ್ವಕಪ್ ಗೆಲುವಿನ ರೂವಾರಿಗಳಾದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸನ್ಮಾನಿಸಿ ಗೌರವಿಸಿದರು.
ಖೋಖೋ ವಿಶ್ವಕಪ್: ಎಂ.ಕೆ.ಗೌತಮ್, ಚೈತ್ರಾ ಅವರನ್ನು ಗೌರವಿಸಿದ ಹೆಚ್.ಡಿ.ಕೆ Read Moreನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು.
ಜಾತಿಗಣತಿ ವರದಿ ಊಹಾಪೋಹ ಆಧರಿಸಿ ವಿರೋಧಿಸುವುದು ಸರಿಯಲ್ಲ:ಸಿಎಂ Read Moreಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಜತೆ ಹೆಚ್.ಡಿ.ಕುಮಾರಸ್ವಾಮಿ ಸಭೆ ನಡೆಸಿದರು.
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಜತೆ ಹೆಚ್.ಡಿ.ಕೆ ಸಭೆ Read Moreನವದೆಹಲಿಯಲ್ಲಿನ ಸಚಿವ ನಿತಿನ್ ಗಡ್ಕರಿ ಅವರ ನಿವಾಸದಲ್ಲಿ ಕುಮಾರಸ್ವಾಮಿ ಅವರು ನೆನೆಗುದಿಗೆ ಬಿದ್ದಿದ್ದ ಬೆಂಗಳೂರು ವರ್ತುಲ ರಸ್ತೆ ಕುರಿತು ಸಚಿವರಲ್ಲಿ ಮನವಿ ಮಾಡಿದರು.
ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನ: ಹೆಚ್.ಡಿ ಕೆಗೆ ಗಡ್ಕರಿ ಭರವಸೆ Read Moreವಿದೇಶ ಪ್ರವಾಸ ಮುಗಿಸಿ ದೆಹಲಿಗೆ ಬಂದ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಿಎಂ ಡಿನ್ನರ್ ಸಭೆ ಪರ ಡಿಕೆಶಿ ಬ್ಯಾಟಿಂಗ್ Read Moreರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವನ್ನಿರಿಸಿ ಗೌರವ ನಮನ ಸಲ್ಲಿಸಿದರು.
ಸರ್ಕಾರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ Read Moreಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇಂದು ರಾತ್ರಿ ವಿಧಿವಶರಾಗಿದ್ದಾರೆ.
ಮಾಜಿ ಪ್ರಧಾನಿಮನಮೋಹನ್ ಸಿಂಗ್ ವಿಧಿವಶ Read More