ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ: ಪ್ರತಿಭಟನೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುತ್ತಿರುವ ವ್ಯಕ್ತಿಗಳು ಹಾಗೂ ದುಷ್ಟ ಶಕ್ತಿಗಳ ವಿರುದ್ಧ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ವಿವಿಧ ಸಂಘಟನೆಗಳವರು ಪ್ರತಿಭಟನೆ ನಡೆಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ: ಪ್ರತಿಭಟನೆ Read More

ಶೇ.15 ರಷ್ಟು ಸಾರಿಗೆ ಬಸ್ ದರ ಹೆಚ್ಚಳ ಖಂಡಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ

ಶೇ.15 ರಷ್ಟು ಸಾರಿಗೆ ಬಸ್ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಸದಸ್ಯರು ಹಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಶೇ.15 ರಷ್ಟು ಸಾರಿಗೆ ಬಸ್ ದರ ಹೆಚ್ಚಳ ಖಂಡಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ Read More