
ಒಂದು ದೇಶ ಒಂದು ಚುನಾವಣೆ:ಆಲನಹಳ್ಳಿ ಚೇತನ್ ಗೌಡ ಅಸಮಾಧಾನ
ಒಂದುದೇಶ-
ಒಂದುಚುನಾವಣೆ ಪದ್ಧತಿ
ಪ್ರಜಾಪ್ರಭುತ್ವ ವಿರೋಧಿ ಮತ್ತು ಕಳಂಕ ತರುವ ವಿಷಯವಾಗಿದೆ ಎಂದು ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆಲನಹಳ್ಳಿ
ಎಂ ಎನ್ ಚೇತನ್ ಗೌಡ ಆಕ್ಷೇಪಿಸಿದ್ದಾರೆ.
ಒಂದುದೇಶ-
ಒಂದುಚುನಾವಣೆ ಪದ್ಧತಿ
ಪ್ರಜಾಪ್ರಭುತ್ವ ವಿರೋಧಿ ಮತ್ತು ಕಳಂಕ ತರುವ ವಿಷಯವಾಗಿದೆ ಎಂದು ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆಲನಹಳ್ಳಿ
ಎಂ ಎನ್ ಚೇತನ್ ಗೌಡ ಆಕ್ಷೇಪಿಸಿದ್ದಾರೆ.
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಸಂವಿಧಾನ (ನೂರ ಇಪ್ಪತ್ತೊಂದನೇಯ ತಿದ್ದುಪಡಿ) ಮಸೂದೆ 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆಯನ್ನು ಮಂಡಿಸಿದರು.
ಲೋಕಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ Read Moreಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಒಂದು ದೇಶ, ಒಂದು ಚುನಾವಣೆ ನಿರ್ಣಯ ಸಮರ್ಥ ನಿರ್ಧಾರವಾಗಿದೆ ಎಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾ ನಂದೀಶ್ ಶ್ಲಾಘಿಸಿದ್ದಾರೆ. ಕೇಂದ್ರದ ಈ ನಿರ್ಣಯ ಚುನಾವಣೆ ವ್ಯವಸ್ಥೆಯಲ್ಲಿ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು …
ಒಂದು ದೇಶ, ಒಂದು ಚುನಾವಣೆ ಸಮರ್ಥ ನಿರ್ಧಾರ: ಹೇಮಾ ನಂದೀಶ್ Read Moreಬೆಂಗಳೂರು: ಒಂದು ದೇಶ ಒಂದು ಚುನಾವಣೆಯಿಂದ ಅನಗತ್ಯ ವೆಚ್ಚ ಉಳಿಯಲಿದೆ,ಇದನ್ನು ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಬಹಳ ಹಿಂದೆಯೇ ಈ ತೀರ್ಮಾನ ಮಾಡಬೇಕಿತ್ತು, ಈಗಲಾದರೂ ಈ ನಿರ್ಧಾರ ಮಾಡಲಾಗಿದೆ ಅದಕ್ಕೆ ಖುಷಿ ಇದೆ ಎಂದು ಮಾಧ್ಯಮಗಳಿಗೆ ತಿಳಿಸಿದರು. …
ಒಂದು ದೇಶ ಒಂದು ಚುನಾವಣೆಯಿಂದ ಅನಗತ್ಯ ವೆಚ್ಚ ಉಳಿತಾಯ-ಅಶೋಕ್ Read More