ಪಿತೃ ಪಕ್ಷ: ಸಾಮೂಹಿಕ ತಿಲತರ್ಪಣ, ಪಿಂಡಪ್ರದಾನ, ಪಿತೃ ಶಾಂತಿ ಹೋಮ

ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಸಾಮೂಹಿಕವಾಗಿ ಸಂಕಲ್ಪ ಮಾಡಿ ಭಕ್ತರು ಪಿತೃ ಪೂಜೆ ಮಾಡಿದರು.

ಪಿತೃ ಪಕ್ಷ: ಸಾಮೂಹಿಕ ತಿಲತರ್ಪಣ, ಪಿಂಡಪ್ರದಾನ, ಪಿತೃ ಶಾಂತಿ ಹೋಮ Read More

ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗೋಪೂಜೆ

ದೀಪಾವಳಿ ಹಬ್ಬದ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗೋ ಪೂಜೆ ನೆರವೇರಿಸಲಾಯಿತು.

ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗೋಪೂಜೆ Read More