
ಮೈಸೂರಿನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ; ಹೆಚ್ ಸಿ ಮಹದೇವಪ್ಪ ಧ್ವಜಾರೋಹಣ
ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ 79 ಸ್ವಾತಂತ್ರೋತ್ಸವ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಮೈಸೂರಿನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ; ಹೆಚ್ ಸಿ ಮಹದೇವಪ್ಪ ಧ್ವಜಾರೋಹಣ Read More