
ಪರಿಸರಸ್ನೇಹಿ ಗಣೇಶ ಮೂರ್ತಿ ತಯಾರಿಸಿದ ಚಿಣ್ಣರು
ಮೈಸೂರು:ಮಂಚೇಗೌಡನ ಕೊಪ್ಪಲು ಸರ್ಕಾರಿ ಶಾಲೆಯಲ್ಲಿ ಜೇಡಿಮಣ್ಣಿನಿಂದ ಪರಿಸರ ಸ್ನೇಹಿ ಜೀವ ಗಣೇಶ ಮೂರ್ತಿಗಳನ್ನು ತಯಾರಿಸುವಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು. ಶ್ರೀ ದುರ್ಗಾ ಫೌಂಡೇಶನ್ ಮಂಚೇಗೌಡನ ಕೊಪ್ಪಳಿನಲ್ಲಿರುವ ಸರ್ಕಾರಿ ಪ್ರೌಢಶಾಲೆ ಮಕ್ಕಳಿಗಾಗಿ ಜೇಡಿಮಣ್ಣಿನಿಂದ ಪರಿಸರ ಸ್ನೇಹಿ ಜೀವ ಗಣೇಶ ಮೂರ್ತಿ ತಯಾರಿಸುವ ಶಿಬಿರ …
ಪರಿಸರಸ್ನೇಹಿ ಗಣೇಶ ಮೂರ್ತಿ ತಯಾರಿಸಿದ ಚಿಣ್ಣರು Read More