ಸೈನಿಕರಂತೆ ಕೆಲಸ ನಿರ್ವಹಿಸುವ ಪತ್ರಿಕಾ ವಿತರಕರು-ನಾರಾಯಣಗೌಡ
ಚಾಮುಂಡಿಪುರಂನಲ್ಲಿ ಕೆಎಂಪಿ ಕೆ ಟ್ರಸ್ಟ್ ವತಿಯಿಂದ ಪತ್ರಿಕಾ ವಿತರಕರ ದಿನದ ಅಂಗವಾಗಿ ಹಿರಿಯ ಪತ್ರಿಕಾ ವಿತರಕರಾದ
ಓಂದೇವ,ಜವರಪ್ಪ, ನಾಗೇಶ್ ಕಾವ್ಯ ಪ್ರಿಯ, ಎಂ ಪಿ ಗುಂಡಪ್ಪ, ಶ್ರೀಕಾಂತ್, ಅವರನ್ನು ಸನ್ಮಾನಿಸಿ ಗೌರವ ಧನ ನೀಡಲಾಯಿತು.
ಚಾಮುಂಡಿಪುರಂನಲ್ಲಿ ಕೆಎಂಪಿ ಕೆ ಟ್ರಸ್ಟ್ ವತಿಯಿಂದ ಪತ್ರಿಕಾ ವಿತರಕರ ದಿನದ ಅಂಗವಾಗಿ ಹಿರಿಯ ಪತ್ರಿಕಾ ವಿತರಕರಾದ
ಓಂದೇವ,ಜವರಪ್ಪ, ನಾಗೇಶ್ ಕಾವ್ಯ ಪ್ರಿಯ, ಎಂ ಪಿ ಗುಂಡಪ್ಪ, ಶ್ರೀಕಾಂತ್, ಅವರನ್ನು ಸನ್ಮಾನಿಸಿ ಗೌರವ ಧನ ನೀಡಲಾಯಿತು.
ಕೊಳ್ಳೇಗಾಲ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಶಾಸಕ ಕೃಷ್ಣಮೂರ್ತಿ ಪಾಲ್ಗೊಂಡಿದ್ದರು.
ಕೊಳ್ಳೇಗಾಲದಲ್ಲಿ ಪತ್ರಿಕಾ ದಿನಾಚರಣೆ ಯಶಸ್ವಿ Read More
ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ-2025 ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವುದು ಪತ್ರಿಕಾ ವೃತ್ತಿಯ ಜವಾಬ್ದಾರಿ-ಸಿಎಂ Read More