
ಕಾರು ಹಳ್ಳಕ್ಕೆ ಉರುಳಿ ಸ್ಥಳದಲ್ಲೇ ವ್ಯಕ್ತಿ ಸಾ*ವು
ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಕಾರನ್ನು ಪಕ್ಕಕ್ಕೆ ತಿರುಗಿಸಲು ಹೋಗಿ ಹಳ್ಳಕ್ಕೆ ಉರುಳಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪಾವಗಡ ಪಟ್ಟಣದಲ್ಲಿ ನಡೆದಿದೆ.
ಕಾರು ಹಳ್ಳಕ್ಕೆ ಉರುಳಿ ಸ್ಥಳದಲ್ಲೇ ವ್ಯಕ್ತಿ ಸಾ*ವು Read More