
ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ
ಏಪ್ರಿಲ್ 22 ರ ಪಹಲ್ಗಾಮ್ ಉಗ್ರ ದಾಳಿ ಎಸಗಿದ ಪಾಕಿಸ್ತಾನ ಮೂಲದ ದಿ ರೆಸಿಸ್ಟೆನ್ಸ್ ಫ್ರಂಟ್ ಅನ್ನು ಅಮೆರಿಕದ ವಿದೇಶಾಂಗ ಇಲಾಖೆ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿದ್ದು,ಪಾಕ್ ಮುಖಭಂಗವಾಗಿದೆ.
ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ Read More