ಲಡ್ಡು ಪ್ರಸಾದಕ್ಕೆ ಪ್ರಾಣಿಯ ಕೊಬ್ಬು ಬಳಕೆ:ವಿಶ್ವ ಪ್ರಸನ್ನ ಶ್ರೀ ಖಂಡನೆ

ಅಯೋಧ್ಯೆ: ಲಡ್ಡು ಪ್ರಸಾದವನ್ನ ಕಲಬೆರಕೆ ತುಪ್ಪ ಹಾಗೂ ಪ್ರಾಣಿಯ ಕೊಬ್ಬಿನ ಮಿಶ್ರಣದಿಂದ ತಯಾರಿಸಿದ್ದಾರೆ ಇದು ಮಹಾ ಅಪಚಾರ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ ಬೇಸರ ಪಟ್ಟಿದ್ದಾರೆ. ಅಯೋಧ್ಯೆಯಲ್ಲಿ ತಿರುಪತಿ ಲಡ್ಡು ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸಾದದಲ್ಲಿ …

ಲಡ್ಡು ಪ್ರಸಾದಕ್ಕೆ ಪ್ರಾಣಿಯ ಕೊಬ್ಬು ಬಳಕೆ:ವಿಶ್ವ ಪ್ರಸನ್ನ ಶ್ರೀ ಖಂಡನೆ Read More