ಸುಳ್ಳು ಪ್ರಕರಣ ದಾಖಲಿಸಿದ್ದರ ವಿರುದ್ದ ರೊಚ್ಚಿಗೆದ್ದ ಗ್ರಾಮಸ್ಥರು! ಎಸ್ಪಿ ಕಚೇರಿ ಮುತ್ತಿಗೆ ಯತ್ನ

ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ 17 ಮಂದಿಯ ಮೇಲೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ರೊಚ್ಚಿಗೆದ್ದ ಎಲ್ಲ ಸಮುದಾಯದವರು ಚಾ.ನಗರ ಎಸ್ಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು.

ಸುಳ್ಳು ಪ್ರಕರಣ ದಾಖಲಿಸಿದ್ದರ ವಿರುದ್ದ ರೊಚ್ಚಿಗೆದ್ದ ಗ್ರಾಮಸ್ಥರು! ಎಸ್ಪಿ ಕಚೇರಿ ಮುತ್ತಿಗೆ ಯತ್ನ Read More