ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ:ಸಿಎಂ ಪ್ರಶ್ನೆ

ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆ ಆದ ಫೋಟೋ ಜರ್ನಲಿಸ್ಟ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಯನ್ನು ‌ಸಿಎಂ ವಿತರಿಸಿದರು.

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ:ಸಿಎಂ ಪ್ರಶ್ನೆ Read More