ಹನಿಟ್ರ್ಯಾಪ್‌ ಪ್ರಕರಣ:ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ

ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಹನಿಟ್ರ್ಯಾಪ್‌ ಪ್ರಕರಣ:ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ Read More