
ಹುಣಸೂರು ನಗರಸಭಾ ಮೈದಾನದಲ್ಲಿ ವಸ್ತುಪ್ರದರ್ಶನ ತೆರವಿಗೆ ಚೆಲುವರಾಜು ಆಗ್ರಹ
ಹುಣಸೂರು ನಗರಸಭಾ ಮೈದಾನದಲ್ಲಿ ಮನರಂಜನಾ ವಸ್ತುಪ್ರದರ್ಶನ ನಡೆಯುತ್ತಿದ್ದು,ಇದರ ಅವಧಿ ಮುಗಿದಿದ್ದರೂ, ಇನ್ನೂ ತೆರವುಗೊಳಿಸಿಲ್ಲ ಎಂದು ಕರ್ನಾಟಕ ಪ್ರಜಾ ಪಾರ್ಟಿ ರೈತಪರ್ವ ಹುಣಸೂರು ತಾ. ಅಧ್ಯಕ್ಷ ಚೆಲುವರಾಜು ಆರೋಪಿಸಿದ್ದಾರೆ.
ಹುಣಸೂರು ನಗರಸಭಾ ಮೈದಾನದಲ್ಲಿ ವಸ್ತುಪ್ರದರ್ಶನ ತೆರವಿಗೆ ಚೆಲುವರಾಜು ಆಗ್ರಹ Read More