
ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೆ ತನ್ನಿ: ಪಿಎಂಗೆ ಸಿದ್ದು ಆಗ್ರಹ
ಮೈಸೂರು: ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ,ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ …
ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೆ ತನ್ನಿ: ಪಿಎಂಗೆ ಸಿದ್ದು ಆಗ್ರಹ Read More