ಗಾಯಕಿ ಮಂಗ್ಲಿ ಬರ್ತ್​​ಡೇ ಪಾರ್ಟಿಯಲ್ಲಿ ಡ್ರಗ್ಸ್ ಕಮಟು!

ಹೈದರಾಬಾದ್: ಬಹು ಭಾಷೆಗಳ ಚಿತ್ರಗಳಲ್ಲಿ ಸೂಪರ್ ಹಿಟ್ ಹಾಡುಗಳನ್ನು ಹಾಡಿರುವ ಖ್ಯಾತ ಹಿನ್ನೆಲೆ ಮಂಗ್ಲಿಗೆ ಸಂಕಷ್ಟ ಎದುರಾಗಿದೆ. ಅದೂ ಮಂಗ್ಲಿಯ ಬರ್ತ್​ಡೇ ಪಾರ್ಟಿಯಂದೇ ಸಂಕಷ್ಟ ಎದುರಾಗಿರುವುದು ದುರ್ದೈವವೇ ಸರಿ. ಮಂಗ್ಲಿಯ‌ ಬರ್ತಡೆ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪಾರ್ಟಿಯಲ್ಲಿ ಮಾದಕ …

ಗಾಯಕಿ ಮಂಗ್ಲಿ ಬರ್ತ್​​ಡೇ ಪಾರ್ಟಿಯಲ್ಲಿ ಡ್ರಗ್ಸ್ ಕಮಟು! Read More