ಸಾಹಿತ್ಯಾಭಿರುಚಿ ಬೆಳೆಸಿಕೊಂಡರೆ ಕನ್ನಡ ಭಾಷೆ ಉಳಿಸಲು ಸಾಧ್ಯ:‌ ಚನ್ನಬಸಪ್ಪ

ಪ್ರಣಮ್ಯ ಎಜುಕೇಶನಲ್ ಟ್ರಸ್ಟ್ ವತಿಯಿಂದ ಮೈಸೂರಿನ ಕುವೆಂಪು ನಗರದಲ್ಲಿರುವ ಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು

ಸಾಹಿತ್ಯಾಭಿರುಚಿ ಬೆಳೆಸಿಕೊಂಡರೆ ಕನ್ನಡ ಭಾಷೆ ಉಳಿಸಲು ಸಾಧ್ಯ:‌ ಚನ್ನಬಸಪ್ಪ Read More