ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನಸಹಾಯ ಮಾಡಿದ ನ ಬಾ ಸ ಪ ಪೂ ಕಾ ಹಿರಿಯ ವಿದ್ಯಾರ್ಥಿ

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿ ಯು ಸಿ 1995ರಲ್ಲಿ ವಿದ್ಯಾಭ್ಯಾಸ ಮಾಡಿದ್ದ ಶ್ರೀ ರಾಘವೇಂದ್ರ ಅವರು ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನಸಹಾಯ
ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನಸಹಾಯ ಮಾಡಿದ ನ ಬಾ ಸ ಪ ಪೂ ಕಾ ಹಿರಿಯ ವಿದ್ಯಾರ್ಥಿ Read More