ತಾಪಮಾನ ಏರಿಕೆ;ಮುನ್ನೆಚ್ಚರಿಕೆ ಕ್ರಮ ವಹಿಸಿ-ಡಿಹೆಚ್ಒ ಡಾ.ಕುಮಾರಸ್ವಾಮಿ

ತಾಪಮಾನ ಏರಿಕೆ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮೈಸೂರು ಡಿಹೆಚ್ಒ ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಪಮಾನ ಏರಿಕೆ;ಮುನ್ನೆಚ್ಚರಿಕೆ ಕ್ರಮ ವಹಿಸಿ-ಡಿಹೆಚ್ಒ ಡಾ.ಕುಮಾರಸ್ವಾಮಿ Read More

ಹಕ್ಕಿ ಜ್ವರದ ಭೀತಿ:ಮೃಗಾಲಯದಲ್ಲಿ ಕಟ್ಟೆಚ್ಚರ-ರಂಗಸ್ವಾಮಿ

ಹಕ್ಕಿ ಜ್ವರದ ಭೀತಿ ಇರುವುದರಿಂದ ಮೈಸೂರಿನ‌ ಚಾಮರಾಜೇಂದ್ರ ಮೃಗಾಲಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕ ರಂಗಸ್ವಾಮಿ ತಿಳಿಸಿದ್ದಾರೆ.

ಹಕ್ಕಿ ಜ್ವರದ ಭೀತಿ:ಮೃಗಾಲಯದಲ್ಲಿ ಕಟ್ಟೆಚ್ಚರ-ರಂಗಸ್ವಾಮಿ Read More

ಅರಣ್ಯ ಬೆಂಕಿ ತಡೆಯಲು ಮುಂಜಾಗ್ರತೆ ವಹಿಸಿ-ಜಿ ಲಕ್ಷ್ಮೀಕಾಂತ ರೆಡ್ಡಿ

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅರಣ್ಯ ಬೆಂಕಿ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪೂರ್ವಸಿದ್ಧತೆ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಮಾತನಾಡಿದರು.

ಅರಣ್ಯ ಬೆಂಕಿ ತಡೆಯಲು ಮುಂಜಾಗ್ರತೆ ವಹಿಸಿ-ಜಿ ಲಕ್ಷ್ಮೀಕಾಂತ ರೆಡ್ಡಿ Read More