ರೌಡಿಶೀಟರ್ ಜೊತೆ ಕೇಕ್ ಕಟ್ ಫೋಟೋ ವೈರಲ್: ಪಿಎಸ್ಐ ಅಮಾನತು

ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ ತಪ್ಪಿಗೆ ಪಿಎಸ್‌ಐ ಒಬ್ಬರನ್ನು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ರೌಡಿಶೀಟರ್ ಜೊತೆ ಕೇಕ್ ಕಟ್ ಫೋಟೋ ವೈರಲ್: ಪಿಎಸ್ಐ ಅಮಾನತು Read More