ಮಂಗಳವಾರ ಅಂಗನವಾಡಿ, ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ
ಮೈಸೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಡಿ 3 ಮಂಗಳವಾರ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಂದರೆ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳು ಅಂದರೆ 2nd ಪಿ.ಯುಸಿ ವರೆಗೆ ಮಾತ್ರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ಆದೇಶಿಸಿದ್ದಾರೆ.
ಮಂಗಳವಾರ ಅಂಗನವಾಡಿ, ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ Read More