
ರಾಮಾನುಜ ರಸ್ತೆಯ ಅಭಿವೃದ್ಧಿ ಕಾರ್ಯ ಆರಂಭ:ತೇಜಸ್ವಿ ಹೋರಾಟಕ್ಕೆ ಸಿಕ್ಕ ಪ್ರತಿಫಲ
ಮೈಸೂರು: ವರ್ಷಗಳಿಂದ ಅಭಿವೃದ್ಧಿ ಕಾಣದೆ ವಂಚಿತವಾಗಿದ್ದ ರಾಮಾನುಜ ರಸ್ತೆಯ 8 ನೇ ತಿರುವಿನಿಂದ ಕಂಸಾಳೆ ಮಹದೇವಯ್ಯ ವೃತ್ತದವರೆಗೆ ಕಡೆಗೂ ಅಭಿವೃದ್ಧಿ ಭಾಗ್ಯ ಒದಗಿಬಂದಿದ್ದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಮತ್ತಿತರರ ಹೋರಾಟಕ್ಕೆ ಸಿಕ್ಕ ಪ್ರತಿಫಲವಾಗಿದೆ. ಈ ಭಾಗದ ರಸ್ತೆಗೆ ಡಾಂಬರೀಕರಣ …
ರಾಮಾನುಜ ರಸ್ತೆಯ ಅಭಿವೃದ್ಧಿ ಕಾರ್ಯ ಆರಂಭ:ತೇಜಸ್ವಿ ಹೋರಾಟಕ್ಕೆ ಸಿಕ್ಕ ಪ್ರತಿಫಲ Read More