ರಂಜಾನ್ ಹಬ್ಬ:ವಿಶೇಷ ಪ್ರಾರ್ಥನೆ ಸಲ್ಲಿಸಿದ ಮುಸಲ್ಮಾನರು

ಹಸಿವು ಮತ್ತು ದಾನ ಧರ್ಮದ ಮಹತ್ವವನ್ನು ಸಾರುವ ರಂಜಾನ್ ಹಬ್ಬವನ್ನು ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುವ ಮೂಲಕ ಸಹಸ್ರಾರು ಮುಸ್ಲಿಂ ಬಾಂಧವರು
ಆಚರಿಸಿದರು.

ರಂಜಾನ್ ಹಬ್ಬ:ವಿಶೇಷ ಪ್ರಾರ್ಥನೆ ಸಲ್ಲಿಸಿದ ಮುಸಲ್ಮಾನರು Read More