
ನಾಲ್ವರು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ನವದೆಹಲಿ: ವ್ಯಕ್ತಿಯೊಬ್ಬ ತನ್ನ ನಾಲ್ಕು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವದೆಹಲಿಯ ರಂಗಪುರಿ ಪ್ರದೇಶದಲ್ಲಿ ನಡೆದಿದೆ. ಮನೆಯೊಳಗಿಂದ ಕೆಟ್ಟ ವಾಸನೆ ಬರುತ್ತಿದ್ದನ್ನು ಸಹಿಸಲಾಗದೆ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರು ರಂಗಪುರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಎಲ್ಲರೂ ಮೂಲತಃ ಬಿಹಾರದ ಛಪ್ರಾ …
ನಾಲ್ವರು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ Read More