ಮೈಸೂರಿನಲ್ಲಿ ಎಸ್.ಎಲ್.ಬೈರಪ್ಪನವರ ಸ್ಮಾರಕ-ಸಿದ್ದರಾಮಯ್ಯ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪದ್ಮಭೂಷಣ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ.

ಮೈಸೂರಿನಲ್ಲಿ ಎಸ್.ಎಲ್.ಬೈರಪ್ಪನವರ ಸ್ಮಾರಕ-ಸಿದ್ದರಾಮಯ್ಯ Read More

ಮಹೇಶ ಎಸ್ ತಳವಾರ ಗೆ ದಶಮಾನೋತ್ಸವ ಜಾನಪದ ಗೌರವ ಪ್ರಶಸ್ತಿ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ
ಕನ್ನಡ ಜಾನಪದ ಪರಿಷತ್ ಪ್ರಥಮ ರಾಜ್ಯ ಜಾನಪದ ಸಮ್ಮೇಳನದಲ್ಲಿ ಕಲಾವಿದ ಮಹೇಶ ಎಸ್ ತಳವಾರ ಗೆ ಜಾನಪದ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಹೇಶ ಎಸ್ ತಳವಾರ ಗೆ ದಶಮಾನೋತ್ಸವ ಜಾನಪದ ಗೌರವ ಪ್ರಶಸ್ತಿ Read More