ಆರ್ ಸಿ ಬಿ ಗೆಲುವು: ಇಂದಿರಾ ಕ್ಯಾಂಟೀನ್ ನಲ್ಲಿ ಹೋಳಿಗೆ ಊಟ

ಆರ್ ಸಿ ಬಿ ಗೆಲುವಿನ ಹಿನ್ನೆಲೆಯಲ್ಲಿ ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ಅವರ ನೇತೃತ್ವದಲ್ಲಿ ಮೈಸೂರು ನಗರದ 11 ಇಂದಿರಾ ಕ್ಯಾಂಟೀನ್ ಗಳಲ್ಲಿ ಸಾರ್ವಜನಿಕರಿಗೆ ಉಚಿತ ಹೋಳಿಗೆ ಊಟವನ್ನು ನೀಡಲಾಯಿತು.

ಆರ್ ಸಿ ಬಿ ಗೆಲುವು: ಇಂದಿರಾ ಕ್ಯಾಂಟೀನ್ ನಲ್ಲಿ ಹೋಳಿಗೆ ಊಟ Read More