
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣ:ತಾಯಿ,ಮಗಳು ಅರೆಸ್ಟ್
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಮತ್ತು ಪುತ್ರಿಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ಇಬ್ಬರನ್ನೂ ಬಂಧಿಸಲಾಗಿದೆ.
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣ:ತಾಯಿ,ಮಗಳು ಅರೆಸ್ಟ್ Read More