ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಪೋಸ್ಟರ್ ಬಿಡುಗಡೆ

ಫೆ. , 2 ರಂದು ಕರ್ನಾಟಕ ಮುಕ್ತ ವಿಶ್ವವಿದ್ಯಾಲದ ಆವರಣದಲ್ಲಿರುವ ಕಾವೇರಿ ಮತ್ತು ನಳ ಸಭಾಂಗಣದಲ್ಲಿ ಅಂತರ್ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಪೋಸ್ಟರ್‌ ಬಿಡುಗಡೆ ಮಾಡಲಾಯಿತು.

ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಪೋಸ್ಟರ್ ಬಿಡುಗಡೆ Read More

ದರ್ಶನ್ ಹೆಸರಲ್ಲೂ ಅರ್ಚನೆ ಮಾಡಿಸಿದ ಪವಿತ್ರಾ ತಾಯಿ!

ಪವಿತ್ರಾ ಗೌಡ ಮಂಗಳವಾರ ಜೈಲಿನಿಂದ ಹೊರಬಂದ ಕೂಡಲೇ ತಲಘಟ್ಟ ಪುರದ ವಜ್ರ ಮುನೇಶ್ವರ ದೇವಸ್ಥಾನಕ್ಕೆ ತಾಯಿ ಜೊತೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ದರ್ಶನ್ ಹೆಸರಲ್ಲೂ ಅರ್ಚನೆ ಮಾಡಿಸಿದ ಪವಿತ್ರಾ ತಾಯಿ! Read More