ನಟ ರಿಷಬ್ ಶೆಟ್ಟಿ ಅವರಿಗೆ ಕಾಂಗ್ರೆಸ್ ಮುಖಂಡರ ಶುಭ ಹಾರೈಕೆ
ಕಾಂತರ ಚಾಪ್ಟರ್ 1ಅದ್ಭುತ ಯಶಸ್ಸಿನ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿರುವ ನಿರ್ದೇಶಕರು ಹಾಗೂ
ನಾಯಕ ನಟ ರಿಷಬ್ ಶೆಟ್ಟಿ ಅವರನ್ನು ಕಾಂಗ್ರೆಸ್ ಮುಖಂಡರು ಭೇಟಿ ಮಾಡಿ ಶುಭ ಹಾರೈಸಿದರು.