20 ವರ್ಷಗಳಿಂದ ಕೋಮಾದಲ್ಲಿದ್ದ ಸೌದಿ ಅರೇಬಿಯಾ ರಾಜಕುಮಾರ ವಿಧಿವಶ

ಕಳೆದ 20 ವರ್ಷಗಳಿಂದ ಕೋಮಾದಲ್ಲಿದ್ದ ಸ್ಲೀಪಿಂಗ್ ಪ್ರಿನ್ಸ್ ಖ್ಯಾತಿಯ ಸೌದಿ ಅರೇಬಿಯಾ ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ನಿಧನ ಹೊಂದಿದ್ದಾರೆ.

20 ವರ್ಷಗಳಿಂದ ಕೋಮಾದಲ್ಲಿದ್ದ ಸೌದಿ ಅರೇಬಿಯಾ ರಾಜಕುಮಾರ ವಿಧಿವಶ Read More